Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಅಂಕಿತ್ ಹಾಗೂ ಹರ್ಷಿಣಿಗೆ ಅಕ್ಕಮಹಾದೇವಿ ಪ್ರಶಸ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 27 : ಕ್ರೀಡಾ ಕೇತ್ರದಲ್ಲಿ ಸಾಧನೆ ಮಾಡಿದ ಚಿತ್ರದುರ್ಗದ ಅಂಕಿತ್ ಜಿ ಹಾಗೂ ಹರ್ಷಿಣಿ ಜಿ ಅವರಿಗೆ ಜ್ಞಾನಯೋಗಿ ಶಿವಶರಣ ಅಕ್ಕಮಹಾದೇವಿ ಪ್ರಶಸ್ತಿ ನೀಡಲಾಗಿದೆ.

ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ವಿಶ್ವ ಕನ್ನಡ ಕಲಾ ಸಂಸ್ಥೆ ರಾಜ್ಯ ಘಟಕದ ವತಿಯಿಂದ ಇತ್ತೀಚೆಗೆ ವಿಜಯನಗರ ಜಿಲ್ಲೆಯ ಹುಲಿಕೆರೆಯ ಆನಂದ ನರ್ಸರಿಯಲ್ಲಿ ನಡೆದ 5ನೇ ವರ್ಷದ ರಾಜ್ಯ ಮಟ್ಟದ ವಿಶ್ವ ಕನ್ನಡ ಸಾಹಿತ್ಯ ಮತ್ತು ಪರಿಸರ ಜಾಗೃತಿ ಸಮ್ಮೇಳನ ರಾಜ್ಯ ಮಟ್ಟದ ಕ್ರೀಡಾ ಕೇತ್ರದಲ್ಲಿ ಸಾಧನೆ ಮಾಡಿದ ಅಂಕಿತ್ ಜಿ ಹಾಗೂ ಹರ್ಷಿಣಿ ಜಿ ಅವರಿಗೆ ಜ್ಞಾನಯೋಗಿ ಶಿವಶರಣ ಅಕ್ಕಮಹಾದೇವಿ ಪ್ರಶಸ್ತಿ ನೀಡಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...