Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಆಗಸ್ಟ್ 30 ರಂದು ಉದ್ಯೋಗಮೇಳ

Facebook
Twitter
Telegram
WhatsApp

ದಾವಣಗೆರೆ, ಆ.27 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಎನ್‍ಎಮ್, ಜಿಎನ್‍ಎಮ್, ಬಿಎಸ್ಸಿ ನರ್ಸಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!