Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಆಗಸ್ಟ್ 28 ರಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ದಾವಣಗೆರೆ ಆ.27. ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಲ್ಲಿ ತುರ್ತಾಗಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 28 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

 

ಎಫ್-10 ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ ಬ್ಲಾಕ್, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿಬಾಬ ದೇವಸ್ಥಾನದ ಸುತ್ತಮುತ್ತ,  ಲಕ್ಷ್ಮೀ ಬಡಾವಣೆ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು.
ಎಫ್-11 ವಾಟರ್ ವಕ್ರ್ಸ ಫೀಡರ್ ವ್ಯಾಪ್ತಿಯ ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ  ನಿಗಮ, ಜಿಲ್ಲಾ ಪಂಚಾಯತ್ ಕಛೇರಿ ಎಫ್-13 ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ,   ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು  ಸುತ್ತ  ಮುತ್ತ, ಎಫ್-14 ವಿದ್ಯಾನಗರ ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್ ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು.
ಎಫ್-15 ರಂಗನಾಥ ಫೀಡರ್ ವ್ಯಾಪ್ತಿಯ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ  ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.  ಎಫ್-22 ಎಸ್ ಎಸ್ ಹ್ಶೆಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು.

ಎಫ್-23 ವಿವೇಕಾನಂದ ಸ್ವಾಮಿ ಫೀಡರ್ ವ್ಯಾಪ್ತಿಯ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. 6ನೇ ಮತ್ತು 7ನೇ ಮೈಲಿಕಲ್ಲು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಹಳೇಬಿಸಲೇರಿ, ಹೊಸಬಿಸಲೇರಿ, ಜರಿಕಟ್ಟೆ, ಮುದಹದಡಿ, ಹಳೇಕುಂದವಾಡ, ಹೊಸಕುಂದವಾಡ, ಶಿರಮಗೊಂಡನಹಳ್ಳಿ, ನಾಗನೂರು, ಶಾಮನೂರು, ಜೆ.ಎಚ್.ಪಟೇಲ್ ಬಡಾವಣೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಕ್ತದಾನ ಮಾಡುವ ಗುಣ ಬೆಳೆಸಿಕೊಳ್ಳಿ : ಶಿವಲಿಂಗಾನಂದ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ನ. 23 : ರಕ್ತವನ್ನು ಕೃತಕವಾಗಿ ತಯಾರು ಮಾಡಲು ಬರುವುದಿಲ್ಲ, ಅಲ್ಲದೆ ಯಾವ ಪ್ರಾಣಿಗಳ ರಕ್ತವನ್ನು

ಸೆಡೆಗಳು ಎಂದಿದ್ದ ರಜತ್ ಗೆ ಬೆವರಿಳಿಸಿದ ಬಾದ್ ಶಾ..!

ಬಿಗ್ ಬಾಸ್ ಕನ್ನಡ ಸೀಸನ್ 11ಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ರಜತ್ ಹಾಗೂ ಶೋಭಾ ಶೆಟ್ಟಿ ಬಂದಿದ್ದಾರೆ. ರಜತ್ ಆರಂಭದಿಂದಾನು ಒಳ್ಳೆ ರೌಡಿಸಂ ತೋರಿಸುವ ರೀತಿಯೇ ಆಟವಾಡುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇರಬೇಕು

ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ : ಪ್ರೊ.ಹೆಚ್.ಎ.ಭಿಕ್ಷಾವರ್ತಿಮಠ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ. ಕೇವಲ ಪದವಿ ಪಡೆದರೆ ಸಾಲದು. ಶಿಕ್ಷಣದ

error: Content is protected !!