Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬೆಟ್ಟದ ನಾಗೇನಹಳ್ಳಿ ಬಳಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು..!

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ರೈಲಿನ ಹಳಿ ಮೇಲೆ ಮಲಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಿತಿನ್ ತೋಟದ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ನಿತಿನ್ ಗೆ ಈಗಿನ್ನು 35 ವರ್ಷ ವಯಸ್ಸಾಗಿತ್ತು.

ನಿತಿನ್ ತೋಟದ್ ಭೀಮಸಮುದ್ರ ಗ್ರಾಮದ ವ್ಯಕ್ತಿ. ಬೆಟ್ಟದ ನಾಗೇನಹಳ್ಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಚಿತ್ರದುರ್ಗ ರೈಲ್ವೆ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಆದರೆ ವ್ಯಕ್ತಿಯ ಆತ್ಮಹತ್ಯೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment