Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 08 ರಂದು ಪತ್ರಿಕಾ ವಿತರಕರ 4ನೇ ರಾಜ್ಯ ಸಮ್ಮೇಳನ : ಕೆ.ವಿ. ಪ್ರಭಾಕರ್ ಆಗಮನ

---Advertisement---

ಚಿತ್ರದುರ್ಗ ಸೆ. 06 : ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಸೆ. 08 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ.

ಕೆ.ವಿ. ಪ್ರಭಾಕರ್ ಅವರು ಅಂದು ಬೆಳಿಗ್ಗೆ 11.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು, ಬಳಿಕ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಿಕಾ ಹಂಚಿಕೆದಾರರ/ವಿತರಕರ ಸಂಘದ ಸಹಯೋಗದಲ್ಲಿ ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆಯಲಿರುವ “ಪತ್ರಿಕಾ ವಿತರಕರ 4ನೇ ರಾಜ್ಯ ಸಮ್ಮೇಳನ” ದಲ್ಲಿ ಭಾಗವಹಿಸುವರು.  ನಂತರ ಮಧ್ಯಾಹ್ನ 01 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮಾಧ್ಯಮ ಸಲಹೆಗಾರರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment