Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈಲಲ್ಲಿರುವ ದರ್ಶನ್ ನೆನೆದು ಭಾವುಕರಾದ ಚಿತ್ರದುರ್ಗದ ಗಗನಾ..!

Facebook
Twitter
Telegram
WhatsApp

ಗಗನಾ ಬಾರಿ ಈಗ ಕರ್ನಾಟಕದಾದ್ಯಂತ ಮನೆ ಮಾತಾದ ಹೆಸರು. ಮಹಾನಟಿ ಎಂಬ ರಿಯಾಲಿಟಿ ಶೋ ಮೂಲಕ ಎಲ್ಲರಿಗೂ ಪರಿಚಿತರಾದರು. ಹೊಸದಾಗಿ ಶುರುವಾದ ಈ ಶೋಗೆ ಚಿತ್ರದುರ್ಗದಲ್ಲಿ ಆಡಿಷನ್ ನೀಡಿ, ಬೆಂಗಳೂರಿಗೆ ಬಂದು, ತನ್ನ ಮುಗ್ಧತೆಯಿಂದಾನೇ ಎಲ್ಲರನ್ನು ಸೆಳೆದವರು. ನಟನೆಯಲ್ಲಿ ಸೈ ಎನಿಸಿಕೊಂಡಿದ್ದ ಗಗನಾ ಬಾರಿಗೆ ಡ್ಯಾನ್ಸ್ ಅಷ್ಟಕ್ಕೆ ಅಷ್ಟೇ. ಕುಣಿದು ಕುಣಿದು ಬಾರೇ ಅನ್ನೋ ಸ್ಟೆಪ್ ಮಾತ್ರ ಸದಾ ಕಾಲ ಮಾಡುತ್ತಿದ್ದದ್ದು. ಇದೀಗ ದರ್ಶನ್ ಬಗ್ಗೆ ನೆನೆದು ಬೇಸರ ಹೊರ ಹಾಕಿದ್ದಾರೆ.

ಈ ಬಾರಿಯ ಡಿಕೆಡಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಬಾರದೆ ಇದ್ದವರಿಂದಾನೂ ಡ್ಯಾನ್ಸ್ ಮಾಡಿಸುವ ಸಾಹಸಕ್ಕೆ ಜೀ ಕನ್ನಡ ವಾಹಿನಿ ಕೈ ಹಾಕಿದೆ. ಹೀಗಾಗಿ ಮಾತಿನಲ್ಲಿಯೇ ಎಲ್ಲರನ್ನು ಮೋಡಿ ಮಾಡಿದ್ದ, ತರುಣ್ ಸುಧೀರ್ ಅವರಿಂದ ಅಡ್ವಾನ್ಸ್ ಪಡೆದಿದ್ದ ಗಗನಾ, ಈಗ ಡ್ಯಾನ್ಸ್ ನಲ್ಲೂ ಇಂಪ್ರೂವ್ ಆಗಿ ಬಿಟ್ಟಿದ್ದಾರೆ. ಡ್ಯಾನ್ಸ್ ನಲ್ಲೂ ಎಲ್ಲರಿಂದ ಹೊಗಳಿಕೆಯ ಮಾತುಗಳನ್ನು ಕೇಳಿದ್ದಾರೆ.

ನಿನ್ನೆಯ ಡಿಕೆಡಿ ಕಾರ್ಯಕ್ರಮದಲ್ಲಿ ಮಾತನಾಡುತ್ತಲೇ ಗಗನಾ ಕಣ್ಣೀರು ಹಾಕಿದರು. ದರ್ಶನ್ ವಿಚಾರ ಬಂದ ಕೂಡಲೇ ಅವರನ್ನು ನಾವೆಲ್ಲಾ ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ನಾನು ಅವರ ಸಿನಿಮಾಗಳನ್ನು ನೋಡಿ ಇಷ್ಟ ಪಟ್ಟೆ. ವಿ ಆಲ್ ಲವ್ ಯೂ ಅಂಡ್ ಮಿಸ್ ಯೂ ಸರ್ ಎಂದಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಆರೋಪದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮುಂದಿನ ದಿನಗಳಲ್ಲಿ ದರ್ಶನ್ ಗೆ ಹೊರಗೆ ಬರ್ತಾರಾ..? ಶಿಕ್ಷೆಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ದರ್ಶನ್ ಭಾವಚಿತ್ರ ಬಾವುಟ ಹಾರಾಟಕ್ಕೆ ಬ್ರೇಕ್..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಯಾತ್ರೆ

ಚಿತ್ರದುರ್ಗದ ಹಿಂದೂ ಮಹಾ ಗಣಪತಿಯ ದೇಶದಲ್ಲಿಯೇ ಹೆಸರುವಾಸಿ : ನೀರಜ್ ದೋನೆರಿಯಾ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್ 28 : ನಾವೆಲ್ಲಾ ಹಿಂದೂ ಒಗ್ಗಟ್ಟಾಗಿ ಇರಬೇಕಿದೆ. ಬಿಡಿ ಬಿಡಿಯಾದರೆ ಬಲವಿಲ್ಲ, ಇಂತಹ ಧಾರ್ಮಿಕ ಕಾರ್ಯಕ್ರಮಗಳ

ಮಹಿಷಾ ಮಂಡೋಲೋತ್ಸವಕ್ಕೆ ಸರ್ಕಾರ ಅನುಮತಿ ನೀಡುತ್ತಾ..? ಸಚಿವ ಮಹದೇವಪ್ಪ ಹೇಳಿದ್ದೇನು..?

  ಮೈಸೂರು: ದಸರಾ ಸಂಭ್ರಮ ಶುರುವಾದಾಗ ಮಹಿಷಾ ಮಂಡಲೋತ್ಸವದ ವಿಚಾರ ಚರ್ಚೆಗೆ ಬರುತ್ತದೆ. ಇದೀಗ ಮಹಿಷಾ ಮಂಡೋಲೋತ್ಸವದ ಬಗ್ಗೆ ಸಚಿವ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಇದು ಜನರ ದಸರಾ ಆಗಬೇಕು ಎಂಬ ಸೂಚನೆಯನ್ನು ಮುಖ್ಯಮಂತ್ರಿ

error: Content is protected !!