ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ನಾಳೆ ಮಧ್ಯಾನ್ಹ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.