Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೊಡ್ಡಬಳ್ಳಾಪುರ RI ಮನೆ ಮೇಲೆ ದಾಳಿ.. ಹಣ, ಚಿನ್ನಾಭರಣ ಪತ್ತೆ..!

Facebook
Twitter
Telegram
WhatsApp

ದೊಡ್ಡಬಳ್ಳಾಪುರ: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಎಲ್ಲೆಡೆ ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ವೇಳೆ ದೊಡ್ಡಬಳ್ಳಾಪುರದ RI ಲಕ್ಷ್ಮೀನರಸಿಂಹಯ್ಯ ಮನೆ ಮೇಲೂ ದಾಳಿ ನಡೆಸಿದ್ದಾರೆ. ತೇರಿನ ಬೀದಿಯಲ್ಲಿರುವ ಲಕ್ಷ್ಮೀನರಸಿಂಹಯ್ಯ ಅವರಿಗೆ ಸೇರಿದ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ಮುಂದುವರೆಸಿ, ಪರಿಶೀಲನೆ ನಡೆಸಿದ್ದಾರೆ.

ಎಸಿಬಿ ದಾಳಿ ವೇಳೆ ಅಪಾರ ಪ್ರಮಾಣದ ವಸ್ತುಗಳು ದೊರೆತಿವೆ. ಚಿನ್ನಾಭರಣ. ಆಸ್ತಿ ಪತ್ರಗಳು, ನಗದು ದೊರೆತಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಎಸಿಬಿ ಅಧಿಕಾರಿಗಳು ಸುಮಾರು 68 ಕಡೆ ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆಧಾರದ ಮೇರೆಗೆ ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!