Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆ.ಗೌರಮ್ಮ ನಿಧನ

Facebook
Twitter
Telegram
WhatsApp

ಚಿತ್ರದುರ್ಗ, (ನ.24) : ನಗರದ ಐ.ಯು.ಡಿ.ಪಿ. ಲೇಔಟ್‍ನ ಆರನೇ ಕ್ರಾಸ್ ನಿವಾಸಿ ಶ್ರೀಮತಿ ಕೆ.ಗೌರಮ್ಮ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ಬೆಳಿಗ್ಗೆ ಮನೆಯಲ್ಲಿ ಹೃದಯಾಘಾತಕ್ಕೊಳಗಾದಾಗ ಕೂಡಲೆ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು.

ಮೃತರು ಪತಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್‍ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಹಾಂತೇಶ್ ಎಸ್.ಕೆ. ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ ಸುಮಾರು 11-30 ಕ್ಕೆ ಸರ್ಕಾರಿ ಕಲಾ ಕಾಲೇಜು ಹಿಂಭಾಗವಿರುವ ಯಂಗಮ್ಮನಕಟ್ಟೆಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!