Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ನಗರದಲ್ಲಿ ಅಕ್ಟೋಬರ್ 20 ರಂದು ವಿದ್ಯುತ್ ವ್ಯತ್ಯಯ      

---Advertisement---

 

ದಾವಣಗೆರೆ; .19 :  ಜಲಸಿರಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಅ.20 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬಿದಿರಿಕೆರೆ 66/11 ವಿ.ವಿ.ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 21 ರ ಸೋಮುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಬಿದರಿಕೆರೆ ವ್ಯಾಪ್ತಿಯ ಬರುವ ಎಲ್ಲಾ ಗ್ರಾಮಗಳ ಐ.ಪಿ. ಮಾರ್ಗಗಳಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಾಣಕ್ಯನೀತಿ : ಬುದ್ಧಿವಂತಿಕೆ ಇದ್ದರೂ ಈ 5 ತಪ್ಪು ಮಾಡಬೇಡಿ; ಜೀವನದಲ್ಲಿ ಕಷ್ಟಗಳು ಎದುರಾಗಬಹುದು!

ಆಗಸ್ಟ್ 17ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭಫಲ, ಹಣಕಾಸಿನಲ್ಲಿ ಲಾಭದ ಯೋಗ!

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

Leave a Comment