Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ APMC : ಸೂರ್ಯಕಾಂತಿ, ತೊಗರಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ತೊಗರಿ, ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ       ( ಅಕ್ಟೋಬರ್. 21 ರಂದು) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

 

1. ಕಡಲೆ ಕಾಳು       6209         6955
2. ಶೇಂಗಾ              2020         6890
3. ಮೆಕ್ಕೆಜೋಳ      1867         2490
4. ಸೂರ್ಯಕಾಂತಿ   4771        6031
5. ತೊಗರಿ ಬೇಳೆ      7140        7230

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ                      ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ                       ಸೂಚಿಸುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

RCB ಅಭಿಮಾನಿಗಳಿಂದಾನೇ ಟೀಂ ಖರೀದಿಸಲು ಹಣ ಸಂಗ್ರಹ : ಹಾಗಾದ್ರೆ ಒಬ್ಬ ಅಭಿಮಾನಿ ಎಷ್ಟು ಹಣ ಹಾಕಬೇಕು..?

ಬೆಂಗಳೂರು: ಹರಾಜು ಪ್ರಕ್ರಿಯೆಯಲ್ಲಿ ಈ ಬಾರಿ ಆರ್ಸಿಬಿ ಎಡವಿದೆ ಎಂಬ ಬೇಸರ ಅಭಿಮಾನಿಗಳಿಗೆ ಕಾಡುವುದಕ್ಕೆ ಶುರುವಾಗಿದೆ. ಆ ಬೇಸರವನ್ನ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲೂ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿಯೇ ಆಟಗಾರರನ್ನು ಬಿಟ್ಟುಕೊಟ್ಟಿದೆ. ಇನ್ನು ಈ ಸಲವೂ ಕಪ್

ನಾಗಚೈತನ್ಯ-ಶೋಭಿತಾ ಮದುವೆ 50 ಕೋಟಿಗೆ ಮಾರಾಟ

ಇತ್ತೀಚಿನ ದಿನಗಳಲ್ಲಿ ಸೆಲೆಬ್ರೆಟಿಗಳ ಮದುವೆಯಲ್ಲಿ ಕಂಡಕಂಡವರು ವಿಡಿಯೋ ಮಾಡುವಂತಿಲ್ಲ, ಸಿಕ್ಕ ಸಿಕ್ಕವರು ಪ್ರಸಾರ ಮಾಡುವಂತೆಯೂ ಇಲ್ಲ. ಅದಕ್ಕೆ ಕಾರಣ ಆ ಮದುವೆಯನ್ನು ಸೆಲೆಬ್ರೆಟಿಗಳು ಕಮರ್ಷಿಯಲ್ ಆಗಿನೇ ನೋಡುತ್ತಾರೆ, ಕೋಟ್ಯಾಂತರ ರೂಪಾಯಿಗೆ ಮಾರಾಟ ಮಾಡುತ್ತಾರೆ. ಡಿಸೆಂಬರ್

ಕೊರೋನರಿ ಕ್ಯಾಲ್ಸಿಯಂ ಸ್ಕ್ಯಾನ್ ಎಂದರೇನು ?

ಇದೊಂದು ರೀತಿಯ ಹೃದಯದ ಸ್ಕ್ಯಾನಿಂಗ್ ಪರೀಕ್ಷೆಯಾಗಿದ್ದು, ಹೃದಯಕ್ಕೆ ರಕ್ತ ಪೂರೈಸುವ ರಕ್ತನಾಳಗಳ ಒಳಭಾಗದಲ್ಲಿ ಶೇಖರಣೆಗೊಂಡ ಕ್ಯಾಲ್ಸಿಯಂನ ಪ್ರಮಾಣವನ್ನು ಪತ್ತೆ ಹಚ್ಚುವ ಪರೀಕ್ಷೆಯಾಗಿರುತ್ತದೆ. ಹೃದಯಾಘಾತವಾಗುವ ಸಾಧ್ಯತೆಗಳನ್ನು ಈ ಕ್ಯಾಲ್ಸಿಯಂ ಅಂಕದಿಂದ ನಿರ್ಧರಿಸಲಾಗುತ್ತದೆ. ಆರೋಗ್ಯವಂತ ವ್ಯಕ್ತಿಗಳಲ್ಲಿ ಕ್ಯಾಲ್ಸಿಯಂ

error: Content is protected !!