Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಗ್ಗಾಂವಿ | ಯಾಸಿರ್ ಅಹ್ಮದ್ ಖಾನ್ ಪಠಾಣ್ ಕಾಂಗ್ರೆಸ್ ಅಭ್ಯರ್ಥಿ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಬೆಂಗಳೂರು , ಅಕ್ಟೋಬರ್ 24 : ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...