Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ ತಾಲೂಕು ಬನ್ಸಿಹಳ್ಳಿಯಲ್ಲಿ ಶುಕ್ರವಾರ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿಲ್ಲಾ ಪತ್ರಕರ್ತರ ಸಂಘದ ಆವರಣದಲ್ಲಿ ಹೋಟೆಲ್ ಕೂಡ ನಡೆಸುತ್ತಿದ್ದ ರಮೇಶ್, ಟೈಲರಿಂಗ್ ವೃತ್ತಿಯಲ್ಲಿ ಖ್ಯಾತಿ ಗಳಿಸಿದ್ದರು. ರಾಜಕಾರಣಿ, ಮಠಾಧೀಶರು ಸೇರಿ ಅನೇಕ ಗಣ್ಯರಿಗೆ ಆಕರ್ಷಕ ಉಡುಪು ಹೊಲಿದುಕೊಡುವಲ್ಲಿ ಜನಪ್ರಿಯತ ಗಳಿಸಿದ್ದರು. ರಮೇಶ್ ಅವರ ನಿಧನಕ್ಕೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...