Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು.

ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.

ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು ಎಂದು ಸಿಎಂ ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...