Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಟ್ರಸ್ಟ್ ನ ಕಾರ್ಯದರ್ಶಿ ಜೋಯ್ಸ್ ಹುಲಿರಾಜ್ ಅವರು ವೇದಘೋಷ ಮಾಡಿ ಸ್ವಾಗತಿಸಿದರು. ಸಂಚಾಲಕರಾದ ಗೋಪಾಲಕೃಷ್ಣ ಅವರು ದೇವತಾ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಟಿ. ಕೆ. ನಾಗರಾಜ್,
ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವ್ಯವಸ್ಥಾಪಕರು ಪ್ರಾಣೇಶಾಚಾರ ಕೊಪ್ಪರ, ಉತ್ತರಾದಿ ಮಠದ ವ್ಯವಸ್ಥಾಪಕರಾದ ವಿದ್ವಾನ್ ಪ್ರಭಂಜನಾಚಾರ ಕೂಸನೂರು, ಬ್ರಾಹ್ಮಣ ಸಂಘದ ನಿರ್ದೇಶಕರಾದ ರಾಘವೇಂದ್ರ, ಜಗಳೂರಿನ ಉಪ ತಹಶೀಲ್ದಾರ್ ಬದರಿನಾಥ, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ಪ್ರೊಟೋಕಾಲ್ ಆಫೀಸರ್ ಶ್ರೀ ವೇಣುಗೋಪಾಲ್ ಸೇರಿದಂತೆ ಪಾರಾಯಣದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...