Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿಲ್ಲಾ ಪಂಚಾಯತಿ ಕಚೇರಿ ಬಳಿ ಹೊತ್ತಿ ಉರಿದ ಕಾರು…!

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 29 : ಜಿ.ಪಂ ಕಚೇರಿ ಬಳಿ ಮಂಗಳವಾರ ರಾತ್ರಿ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ.

ಹಿರಿಯೂರು ಮೂಲದ ಸುರೇಶ್ ಎಂಬುವವರಿಗೆ ಸೇರಿದ ಕಾರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಸುರೇಶ್ ಕಾರಿನಿಂದ ಕೆಳಗೆ ಇಳಿಯುತ್ತಿದ್ದ ವೇಳೆ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...