Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವೋದಯ ಪ್ರವೇಶಕ್ಕೆ ಅರ್ಜಿ ಆಹ್ವಾನ ವಿಸ್ತರಣೆ

---Advertisement---

ಚಿತ್ರದುರ್ಗ. ಅ.30: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಸುವ ಅವಧಿಯನ್ನು ಆಡಳಿತಾತ್ಮ ಕಾರಣಗಳಿಂದ ನ.9 ವರೆಗೆ ವಿಸ್ತರಿಸಲಾಗಿದೆ.

9ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 8 ತರಗತಿಯಲ್ಲಿ ಓದುತ್ತಿದ್ದು, 2010 ಮೇ 01 ರಿಂದ 2012 ಜುಲೈ 31 ಓಳಗೆ ಜನಿಸಿರಬೇಕು. 11 ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಓದುತ್ತಿದ್ದು, 2008 ಜೂನ್ 1 ರಿಂದ 2010ರ ಜುಲೈ 31ರ ನಡುವೆ ಜನಿಸಿರಬೇಕು. ಅಭ್ಯರ್ಥಿಗಳು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.

ವೆಬ್‌ಸೈಟ್  https://cbsietms.nic.in/2024/nvsix/restrationclassIX/registrationclassIX ಹಾಗೂ  https://cbsietms.nic.in/2024/nvsix/restrationclassXI/registrationclassXI ನಲ್ಲಿ ಅರ್ಜಿ ಸಲ್ಲಸಬಹುದು. ಆಯ್ಕೆ ಪರೀಕ್ಷೆಯ ವಸ್ತು ವಿಷಯ, ಮಾನದಂಡಗಳಿಗೆ ನವೋದಯ ವಿದ್ಯಾಲಯ ಸಮಿತಿ ಅಧಿಸೂಚನೆಯನ್ನು ವೀಕ್ಷಿಸುವಂತೆ ಪ್ರಾಚಾರ್ಯ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...