ಸುದ್ದಿಒನ್, ಚಿತ್ರದುರ್ಗ, ನವಂಬರ್. 04 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಅವರೆಕಾಯಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ(ನವೆಂಬರ್. 04 ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಅವರೆಕಾಯಿ 6881 6881
2. ಶೇಂಗಾ 2531 6759
3. ಮೆಕ್ಕೆಜೋಳ 1201 2462
4. ಮೆಕ್ಕೆಜೋಳ ಕಾರ್ನ್ 5260 5380
5. ಸೂರ್ಯಕಾಂತಿ 5559 6800
6.ಎಳ್ಳು 8500 8500
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.