Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಚೌಡಪ್ಪ ನಿಧನ : ಇಬ್ಬರ ಬಾಳಿಗೆ ಬೆಳಕಾದ ಕುಟುಂಬ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 10 : ನಗರದ, ಮಾರುತಿ ನಗರ ಬಡಾವಣೆ ವಾಸಿಯಾದ ಚೌಡಪ್ಪ (73 ವರ್ಷ) ಇಂದು (ಭಾನುವಾರ) ಬೆಳಿಗ್ಗೆ ನಿಧನರಾದರು.

ಮೃತರು ಪತ್ನಿ ಮತ್ತು ಪುತ್ರ ಸೇರಿದಂತೆ ಕುಟುಂಬದ ಸದಸ್ಯರನ್ನು ಅಗಲಿದ್ದಾರೆ. ಇಂದು ಸಂಜೆ ಅಂತ್ಯ ಕ್ರಿಯೆ ನಡೆಯಿತು. ನಿಧನರಾದ ಪ್ರಯುಕ್ತ ಮೃತರ ಎರಡು ಕಣ್ಣುಗಳನ್ನು ಕುಟುಂಬದ ಸದಸ್ಯರು ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ನೇತ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿ, ಕುಟುಂಬದ ಸದಸ್ಯರೆಲ್ಲರಿಗೂ ಸಾಂತ್ವನ ತಿಳಿಸಿ, ಸಂಸ್ಥೆಯಿಂದ ಪ್ರಶಂಸನಾ ಪತ್ರ ನೀಡಲಾಯಿತು. ಐ ಕಾಲ್ ನಲ್ಲಿ ಬಾಗವಹಿಸಿದವರು ವೈದ್ಯರಾದ ಡಾಕ್ಟರ್ ಶ್ರೀ ಕಾ , ಎಸ್.ವೀರೇಶ್, ಟಿ.ವೀರಭದ್ರಸ್ವಾಮಿ, ಬಿ.ಎಸ್. ಕನಕರಾಜ್ ಹಾಗೂ ಜಿಲ್ಲಾ ಆಸ್ಪತ್ರೆಯ ನೇತ್ರಾಧಿಕಾರಿ ರಾಮು ಭಾಗವಹಿಸಿದ್ದರು ಹಾಗೂ ಕುಟುಂಬ ಸದಸ್ಯರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...