ದಾವಣಗೆರೆ | ಈ ಊರುಗಳಲ್ಲಿ ನವೆಂಬರ್ 13 ರಂದು ವಿದ್ಯುತ್ ವ್ಯತ್ಯಯ

0 Min Read

 

ದಾವಣಗೆರೆ ನವಂಬರ್ 12 ; ಅತ್ತೀಗೆರೆ ವಿದ್ಯುತ್ ಮಾರ್ಗಗಳಲ್ಲಿ ಅಡಚಣೆ ಉಂಟಾಗುವುದರಿಂದ  ನವಂಬರ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅತ್ತೀಗೆರೆ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *