Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇಕೆದಾಟು ಯೋಜನೆಗಾಗಿ ತೆಪ್ಪ ವಿಹಾರ ಮಾಡಿದ ಡಿಕೆಶಿ..!

Facebook
Twitter
Telegram
WhatsApp

 

ರಾಮನಗರ: ಮೇಕೆದಾಟು ಯೋಜನೆಗೆ ಸರ್ಕಾರಕ್ಕೆ ಒತ್ತಡ ಹೇರಲು ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲು ಈಗಾಗಲೇ ಸಿದ್ಧತೆ ನಡೆಸಿದೆ.‌ ಈ ಹಿನ್ನೆಲೆ ಅಣೆಕಟ್ಟು ನಿರ್ಮಿಸಲು ಯೋಜನೆ ರೂಪಿಸಿರುವ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಅಷ್ಟೇ ಅಲ್ಲ ಕೆಲವು ನಾಯಕರೊಂದಿಗೆ ಸಂಗಮಕ್ಕೆ ತೆರಳಿದ್ದ ಡಿ ಕೆ ಶಿವಕುಮಾರ್ ತೆಪ್ಪ ವಿಹಾರವನ್ನು ನಡೆಸಿದ್ದಾರೆ. ಮೇಕೆದಾಟು ಯೋಜನೆ ಮುಂದುವರೆಸಲು ಸರ್ಕಾರಕ್ಕೆ ಒತ್ತಡ ಹಾಕಲು ಎಲ್ಲಾ ತಯಾರಿ ನಡೆಸಿದ್ದಾರೆ.

ಮೇಕೆದಾಟು ಯೋಜನೆಗಾಗಿ ಮೇಕೆದಾಟುವಿನಿಂದ ಬೆಂಗಳೂರಿನ ತನಕ ಪಾದಯಾತ್ರೆ ಮಾಡಲು ನಿರ್ಧರಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ನಾಯಕರ ಜೊತೆ ಸಭೆಯೊಂದನ್ನ ಮಾಡಿ, ಚರ್ಚಿಸಿ, ದಿನಾಂಕ ನಿಗಧಿ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಜನವರಿ ಮೊದಲ ವಾರದಲ್ಲೇ ಪಾದಯಾತ್ರೆ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!