ಚಿತ್ರದುರ್ಗ. ನ.20: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರದ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯುತ್ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಕಾಪರ್ ಮೈನ್ ಏರಿಯಾ, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟಿçಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.