Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ನವೆಂಬರ್ 28 ರಂದು ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳ ಮಾರಾಟ ಮೇಳ…!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಹೋಟೆಲ್ ದುರ್ಗದ ಸಿರಿಯಲ್ಲಿ ನವೆಂಬರ್ 28ರಂದು ಆಯೋಜಿಸಿದ್ದು, ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳು, ಗ್ರಾಮೋದ್ಯೋಗ ಉತ್ಪನ್ನಗಳ ಪ್ರದರ್ಶನ ಹಾಗೂ ಪ್ರಸಿದ್ಧ ಬ್ರಾಂಡ್‍ಗಳ ವಸ್ತುಗಳು ದೊರೆಯಲಿವೆ.

ವಾರಣಾಸಿಯಲ್ಲಿ ಕೈಮಗ್ಗದಿಂದ ನೇಯ್ದ, ಬನಾರಸ್ ಸಿಲ್ಕ್ ಹಾಗೂ ಕಾಟನ್ ಸೀರೆಗಳು, ಫ್ಯಾಷನ್ ಡಿಸೈನ್‍ರ ಫ್ಯಾನ್ಸಿ ಸೀರೆ ರೂ. 1,100 ರಿಂದ 28 ಸಾವಿರ ರೂ. ವರೆಗಿನ ಉತ್ಪನ್ನಗಳು ಜನರ ಕೈಗೆಟುಕಲಿವೆ. ಜತೆಗೆ ಸಿಲ್ಕ್ ಸೀರೆಗಳು, ಬೆಳ್ಳಿ ಹಾಗೂ ವಿವಿಧ ಹರಳುಗಳಿಂದ ಸಿದ್ಧಗೊಂಡ ಆಭರಣಗಳು, ಬೆಂಗಳೂರಿನ ಡಿಸೈನರ್ ಕುರ್ತೀಸ್, ಹತ್ತಿ ಸೂಪರ್ ಗಾತ್ರದ ಬೆಡ್‍ಶೀಟ್‍ಗಳು, ಡಿಸೈನರ್ ಕೈಚೀಲಗಳು, ಸೌಂದರ್ಯ ವರ್ಧಕ ಸಾಧನಗಳು, ಬ್ರಾಂಡೆಡ್ ಮಕ್ಕಳ ಉಡುಪುಗಳು ಮೇಳದಲ್ಲಿ ದೊರೆಯಲಿವೆ. ಕೇವಲ ಒಂದು ದಿನದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಾಗಿದ್ದು, ಈ ಅವಕಾಶವನ್ನು ಚಿತ್ರದುರ್ಗದ ಜನತೆ ಸದುಪಯೋಗ ಪಡಿಸಿಕೊಳ್ಳಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಖಿಲ್ ಸೋಲಿನ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಫಸ್ಟ್ ರಿಯಾಕ್ಷನ್..!

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿ ಯೋಗೀಶ್ವರ್ ಗೆದ್ದು ಬೀಗಿದ್ದಾರೆ. ನಿಖಿಲ್ ಮೂರನೇ ಬಾರಿಗೂ ಸೋಲು ಕಂಡಿದ್ದಾರೆ. ಒಂದು ಕಾಲದಲ್ಲಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್ ಬದ್ಧ ವೈರಿಗಳಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಯಾವಾಗ

ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ನೀಡಿ : ಲೇಖಕ ಯೋಗೀಶ್ ಸಹ್ಯಾದ್ರಿ

  ಸುದ್ದಿಒನ್, ಚಿತ್ರದುರ್ಗ, ನ. 23 : ಕನ್ನಡಿಗರು ಎಷ್ಟೇ ಭಾಷೆಗಳನ್ನು ಕಲಿತರೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು. ಭಾರತದ ನೆಲದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ವಿಶಿಷ್ಟ ಸ್ಥಾನಮಾನವಿದೆ ಎಂದು ಲೇಖಕ ಹಾಗೂ

ಚಿತ್ರದುರ್ಗ | ನವೆಂಬರ್ 28 ರಂದು ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳ ಮಾರಾಟ ಮೇಳ…!

  ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಹೋಟೆಲ್ ದುರ್ಗದ ಸಿರಿಯಲ್ಲಿ ನವೆಂಬರ್ 28ರಂದು ಆಯೋಜಿಸಿದ್ದು, ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ

error: Content is protected !!