ಚಿತ್ರದುರ್ಗ, ಡಿಸೆಂಬರ್. 03 : ತಾಲ್ಲೂಕಿನ ಭೀಮಸಮುದ್ರ ಸಮೀಪದ ಬೆನಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಅಧ್ಯಕ್ಷರಾಗಿ ಬಿ.ಎಸ್. ವಿಜಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ ಎಂ ಲಿಂಗರಾಜು ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕರಾದ ಶಶಿಧರ್ ಗಿರೀಶ್ ಜಗದೀಶ್ ರಾಜು ಪ್ರಭುದೇವ್ ಹಾಗೂ ಸಹಕಾರಿ ಸಂಘದ ಸದಸ್ಯರುಗಳು ಗ್ರಾಮಸ್ಥರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











