ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಡಿಸೆಂಬರ್, 05, ಚಿತ್ರದುರ್ಗ : ಕುರುಬರ ಹಾಸ್ಟೆಲ್ ಸಮೀಪವಿರುವ ಗಣೇಶ ದೇವಸ್ಥಾನ ಮುಂಭಾಗದಿಂದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಮುಖ್ಯ ರಸ್ತೆವರೆಗೆ ಸಿ.ಸಿ.ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರಪ್ಪ ಪಪ್ಪಿ ಗುರುವಾರ ಭೂಮಿಪೂಜೆ ಸಲ್ಲಿಸಿದರು.
ನಗರಸಭೆ ಅಧ್ಯಕ್ಷೆ ಸುಮಿತ, ಮಾಜಿ ಅಧ್ಯಕ್ಷರುಗಳಾದ ಹೆಚ್.ಮಂಜಪ್ಪ, ಸಿ.ಟಿ.ಕೃಷ್ಣಮೂರ್ತಿ, ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಂ, ಮೃತ್ಯುಂಜಯ, ಜಿ.ಟಿ.ಮಂಜುನಾಥ್, ಪ್ರಾಣೇಶ್, ಮಹೇಶ್, ಸಲ್ಲು, ನಗರಸಭೆ ಪೌರಾಯುಕ್ತೆ ರೇಣುಕ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.