ಚಿತ್ರದುರ್ಗ.07: ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ.4.10 ಕೋಟಿ ವೆಚ್ಚದಲ್ಲಿ ನಗರದ ಅರಸನ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಶನಿವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷ ತಾಜ್ ಪೀರ್, ಆಯುಕ್ತ ಸೋಮಶೇಖರ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ, ಎಂ.ಕೆ.ಹಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಣೇಶ್, ಕುಡಾ ನಾಮನಿರ್ದೇಶನ ಸದಸ್ಯರಾದ ಸುರೇಶ್, ಅಂಜಿನಪ್ಪ ಇದ್ದರು.