Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಏರಿಕೆಯತ್ತ ಚಿನ್ನದ ದರ : ಇಂದಿನ ಮಾರುಕಟ್ಟೆ ಬೆಲೆ ಎಷ್ಟಿದೆ..?

Facebook
Twitter
Telegram
WhatsApp

ಬೆಂಗಳೂರು: ಒಂದೆರಡು ದಿನ ಇಳಿಕೆ ಕಂಡರೆ ಮತ್ತೆ ಏರಿಕೆಯತ್ತ ಮುಖ ಮಾಡುವ ಚಿನ್ನ ಬರ್ತಾ ಬರ್ತಾ ದುಬಾರಿ ಆಗ್ತಾನೆ ಇದೆ. ಪ್ರಪಂಚದಲ್ಲಿ ನಡೆಯುತ್ತಿರುವ ಯುದ್ಧಗಳು ಸಹ ಈ ಏರಿಕೆಗೆ ಕಾರಣವಾಗುತ್ತಿವೆ. ಸಿರಿಯಾದಲ್ಲಿ ನಡೆಯುತ್ತಿರುವ ಕಾಳಗದಿಂದಾನು ಚಿನ್ನ ಬೆಲೆ ದುಬಾರಿಯಾಗುತ್ತಿದೆ. ಕಳೆದ ವಾರವಷ್ಟೇ ಇಳಿಕೆ ಕಂಡಿದ್ದ ಚಿನ್ನ ಇಂದು ಮತ್ತೆ ಏರಿಕೆಯತ್ತ ಸಾಗುತ್ತಿದೆ. 7,115 ರೂಪಾಯಿ ಇದ್ದ ಚಿನ್ನ ಈಗ 7,130 ರೂಪಾಯಿ ಆಗಿದೆ. ಈ ಮೂಲಕ ಹತ್ತು ಗ್ರಾಂ ಚಿನ್ನದ ಬೆಲೆಯೂ ದುಬಾರಿಯಾದಂತೆ ಆಗಿದೆ.

ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ 7,130 ರೂಪಾಯಿ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 7,145 ರೂಪಾಯಿ ಆಗಿದೆ. ಹಾಗೇ ಹತ್ತು ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 71,300 ರೂಪಾಯಿ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 77,780 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 9,200 ರೂಪಾಯಿ ಆಗಿದೆ.

ಉಳಿದಂತೆ ಬೆಂಗಳೂರಿನಲ್ಲಿದ್ದಂತೆ ಚಿನ್ನದ ದರ ಮುಂಬೈ, ಕೋಲ್ಕತಾ, ಕೇರಳ, ಭುವನೇಶ್ವರದಲ್ಲೂ ಹತ್ತು ಗ್ರಾಂನ 22 ಕ್ಯಾರಟ್ ಚಿನ್ನದ ದರ 71,300 ರೂಪಾಯಿ ಇದೆ. ಆದರೆ ದೆಹಲಿಯಲ್ಲಿ 71,450 ರೂಪಾಯಿ ಇದ್ರೆ, ಅಹ್ಮದಾಬಾದ್ ನಲ್ಲಿ 71,350 ರೂಪಾಯಿ ಇದೆ. ಜೈಪುರದಲ್ಲಿ ಹಾಗೂ ಲಕ್ನೋದಲ್ಲಿ 71,450 ರೂಪಾಯಿ ಇದೆ. ಬೆಳ್ಳಿ ಬೆಲೆಯಲ್ಲೂ ವಿವಿಧ ನಗರಗಳಲ್ಲಿ ವಿವಿಧ ಬೆಲೆ ಇದೆ. ಒಂದು ಕಡೆ ಬೆಳ್ಳಿ ನೂರು ಗ್ರಾಂಗೆ 9,200 ಇದ್ದರೆ ಇನ್ನು ಕೆಲವು ನಗರಗಳಲ್ಲಿ 10,000 ಸಾವಿರ ರೂಪಾಯಿ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವೈಜ್ಞಾನಿಕ ಕಾಯಿದೆಗಳನ್ನು ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಕ್ರಷರ್ ಗಳು ಬಂದ್ : ಅಬ್ದುಲ್ ಮಜೀದ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 12 : ಅವೈಜ್ಞಾನಿಕ ಕಾಯಿದೆಗಳನ್ನು ಹಿಂದಕ್ಕೆ ಪಡೆಯದಿದ್ದರೆ ಜ. 5 ರ ನಂತರ ಕ್ರಷರ್‍ಗಳನ್ನು ಬಂದ್

ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಸುದ್ದಿಒನ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಿಜೆಪಿಯ ಒಂದು ದೇಶ ಒಂದು ಚುನಾವಣೆಯನ್ನು ತರಲು ತೀರ್ಮಾನಿಸಿದೆ. ಈ ಆದೇಶದಲ್ಲಿಯೇ ಇಡೀ ದೇಶ ಎಲ್ಲ ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ

ಅಧಿವೇಶನದಲ್ಲಿ ಡಿಕೆಶಿ ಸಿಎಂ ಆಗುವ ಬಗ್ಗೆಯೇ ಚರ್ಚೆ : ಆರ್.ಅಶೋಕ್ ಹೇಳಿದ್ದೇನು..?

ಬೆಳಗಾವಿ: ನಾನು ಸ್ವತಂತ್ರವಾಗಿ ನಿಲ್ಲಬೇಕಾದ ಪರಿಸ್ಥಿತಿ ಬಂತು. ನಾನು ರೆಬಲ್ ಕಾಂಗ್ರೆಸ್ ಆಗಿ ನಿಂತು ಗೆದ್ದೆ. ಒಂದು ಐದು ಜನರನ್ನು ಬುಕ್ ಮಾಡಿಕೊಂಡಿದ್ದೆ. ನನಗೆ ಈ ಪರಿಸ್ಥಿತಿ ಬಗ್ಗೆ ಗೊತ್ತಿತ್ತು. ಕಾಂಗ್ರೆಸ್ ಪಾರ್ಟಿಗೆ ಅಂದು

error: Content is protected !!