ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 17 : ಪತ್ರಕರ್ತ ಸುರೇಶ ಬೆಳಗೆರೆ ಅವರನ್ನು ಪ್ರಜಾತತ್ವ ಮಾನವ ಹಕ್ಕುಗಳ (ಆಯೋಗ) ಪೌಂಡೇಶನ್ ನ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರನ್ನಾಗಿಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಹೋಟೆಲ್ ಕಾನಿಷ್ಕ್ ಗ್ರ್ಯಾಂಡ್ ಸಭಾಂಗಣದಲ್ಲಿ ನಡೆದ ಮಾನವ ಹಕ್ಕುಗಳ (ಆಯೋಗ) ಪೌಂಡೇಶನ್ ವೆಬ್ ಸೈಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಸ್ಥಾಕಪರಾದ ನಾರಾಯಣರೆಡ್ಡಿಯವರು ಪ್ರಜಾತತ್ವ ಮಾನವ ಹಕ್ಕುಗಳ (ಆಯೋಗ) ಪೌಂಡೇಶನ್ ನ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ರನ್ನಾಗಿ ಸುರೇಶ ಬೆಳಗೆರೆ ಇವರನ್ನ ಆಯ್ಕೆ ಮಾಡಿ ಗುರುತಿನ ಚೀಟಿ ನೀಡಿ ಸನ್ಮಾಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















