Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಟೇಕ್ವಾಂಡೋದಲ್ಲಿ ವರ್ಲ್ಡ್‌ ಬುಕ್ ಆಫ್ ರೆಕಾರ್ಡ್ ಸಾಧಿಸಿದ ಎರಡು ವರ್ಷದ ಬಾಲಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 17 : ಎರಡು ವರ್ಷದ ಬಾಲಕ ಪ್ರಣವ್ ಅಭ್ಯಂತ್ ಆರ್.ಎಸ್. ಟೇಕ್ವಾಂಡೋದಲ್ಲಿ ವರ್ಲ್ಡ್‌ ಬುಕ್ ಆಫ್ ರೆಕಾರ್ಡ್ ಮಾಡಿ ಸಾಧನೆಗೈದಿದ್ದಾರೆ.

ಟೇಕ್ವಾಂಡೋ ಕೋಚ್ ದಂಪತಿಗಳಾದ ಚಿತ್ರದುರ್ಗದ ರುದ್ರೇಶ್ ಮತ್ತು ಸವಿತ ಇವರ ಪುತ್ರ ಪ್ರಣವ್ ಅಭ್ಯಂತ್ ಆರ್.ಎಸ್. ಚಿಕ್ಕವಯಸ್ಸಿನಲ್ಲಿಯೆ ಇಂಡಿಯನ್ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲೆ ನಿರ್ಮಿಸಿ ಒಂದು ನಿಮಿಷಕ್ಕೆ 36 ಕಿಕ್ ಹೊಡೆದು ವಲ್ರ್ಡ್ ಬುಕ್ ಆಫ್ ರೆಕಾರ್ಡ್‍ನ್ನು ತನ್ನದಾಗಿಸಿಕೊಂಡು ಟೇಕ್ವಾಂಡೋದಲ್ಲಿ ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...