ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 18 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆಕಾಳು 6776 7854
2. ಶೇಂಗಾ 2000 6631
3. ಮೆಕ್ಕೆಜೋಳ 2020 2371
4. ಮೆಕ್ಕೆಜೋಳ ಕಾರ್ನ್ 5210 5400
5. ಸೂರ್ಯಕಾಂತಿ 4920 6275
6. ತೊಗರಿಬೇಳೆ 6732 7222
7. ಹಲಸಂದೆ 4252 8453
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.