Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿ ಬೆಳಗಾವಿಯಲ್ಲೇ ನಡೆಯಲಿದೆ ಚಳಿಗಾಲದ ಅಧಿವೇಶನ..!

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ಆತಂಕ ಕಡಿಮೆಯಾದ್ರೂ ರೂಪಾಂತರಿಯ ಆತಂಕ ಕಡಿಮೆಯಾಗ್ತಿಲ್ಲ. ಈಗ ಎಲ್ಲೆಲ್ಲೂ ಓಮಿಕ್ರಾನ್ ಭಯ ಶುರುವಾಗಿದೆ. ಇದು ಅಧಿವೇಶನಕ್ಕೂ ತಟ್ಟುತ್ತಾ ಎಂಬ ಅನುಮಾನ ಕಾಡುತ್ತಿದೆ. ಆದ್ರೆ ಈ ಬಾರಿಯ ಚಳಿಗಾಲದ ಅಧಿವೇಶನ ನಿಗಧಿಯಂತೆ ಬೆಳಗಾವಿಯಲ್ಲಿ ನಡೆಯೋದು ಖಚಿತ ಎನ್ನಲಾಗುತ್ತಿದೆ.

 

ಕೊವೀಡ್ ಬಿಗಿ ಕ್ರಮಗಳೊಂದಿಗೆ ಸದನ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ನಿಗಧಿಯಂತೆ 13 ರಿಂದ 26ರ‌ವರೆಗೆ ಅಧಿವೇಶನ ನಡೆಸಲು ಸಿದ್ದತೆ ‌ನಡೆಸಲಾಗಿದೆ. ಈ ಹಿನ್ನೆಲೆ ಇಂದು ಸಂಜೆ ಬೆಳಗಾವಿಗೆ ತೆರಳುತ್ತಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ತಿಳಿಸಿದ್ದಾರೆ.

ಅಧಿವೇಶನದ ಹಿನ್ನೆಲೆ ಸ್ಪೀಕರ್ ನಾಳೆ ಬೆಳಗಾವಿ ಜಿಲ್ಲಾಡಳಿತದ ಜೊತೆ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಅಧಿವೇಶನಕ್ಕೆ ಪ್ರತ್ಯೇಕ ಕೊವೀಡ್ ಮಾರ್ಗಸೂಚಿ ಹೊರಡಿಸುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತೆ.

ಇನ್ನು ಈ ಸಂಬಂಧ ಮಾತನಾಡಿರುವ ಸಚಿವ ಆರ್ ಅಶೋಕ್, 2 ವರ್ಷಗಳಿಂದ‌ ಬೆಳಗಾವಿ ಅಧಿವೇಶನವನ್ನು ಮುಂದೂಡ್ತಾ ಬಂದಿದ್ದೇವೆ. ಈಗ ಮತ್ತೆ ರದ್ದು ಮಾಡಿದ್ರೆ, ಅಲ್ಲಿನ ಜನರಿಗೆ ಬೇರೆ ರೀತಿಯ ಸಂದೇಶ ಹೋಗುತ್ತದೆ. ಜನರು ಕೂಡ ಭಯ ಭೀತರಾಗ್ತಾರೆ. ಹೀಗಾಗಿ ಇದು ಒಳ್ಳೆಯ ಸಂದೇಶ ಅಲ್ಲ. ಅಧಿವೇಶನ ಅಲ್ಲಿ ನಡೆಸಲೇಬೇಕಾಗಿದೆ. ಅದಕ್ಕಾಗಿ ಈ ಬಾರಿ ಅಲ್ಲಿ ಅಧಿವೇಶನ ನಡೆಸುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿಗೆ ಹೀನಾಯ ಸೋಲು : ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಸೋಲು

ಸುದ್ದಿಒನ್, ಬೆಂಗಳೂರು, ನವೆಂಬರ್.23 : ಕರ್ನಾಟಕದಲ್ಲಿ ನಡೆದ ಎಲ್ಲಾ ಮೂರು ವಿಧಾನಸಭಾ ಉಪಚುನಾವಣೆಗಳಾದ ಶಿಗ್ಗಾಂವ್, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಬ್ಬರು ಬಿಜೆಪಿ ಅಭ್ಯರ್ಥಿಗಳು ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮತದಾರ

ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್ 26 ರಂದು ಪ್ರತಿಭಟನೆ : ಜೆ.ಯಾದವರೆಡ್ಡಿ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಸಂಯಕ್ತ ಹೋರಾಟ-ಕರ್ನಾಟಕ ವತಿಯಿಂದ ನ.26 ರಂದು ಜಿಲ್ಲಾಧಿಕಾರಿ

Aus vs Ind 1st Test : ಶತಕದ ಸನಿಹದಲ್ಲಿ ಜೈಸ್ವಾಲ್ : ಎರಡನೇ ದಿನದ ಅಂತ್ಯಕ್ಕೆ ಭಾರತ 200 ರನ್‌ಗಳ ಮುನ್ನಡೆ…!

ಸುದ್ದಿಒನ್ | ಬಾರ್ಡರ್-ಗವಾಸ್ಕರ್ ಟ್ರೋಫಿ ಮೊದಲ ಟೆಸ್ಟ್, 2 ನೇ ದಿನ :  ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ 218 ರನ್ ಮುನ್ನಡೆ ಸಾಧಿಸಿದೆ. ಶನಿವಾರದ ಎರಡನೇ ದಿನದಾಟದ ಅಂತ್ಯಕ್ಕೆ

error: Content is protected !!