Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಡಿ. 29 ರಂದು ಭದ್ರಾ ಮೇಲ್ದಂಡೆ ಯೋಜನೆ ವಿಳಂಬ ಕುರಿತು ವಿಚಾರ ಸಂಕಿರಣ

Facebook
Twitter
Telegram
WhatsApp

 

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 24 : ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟ ಆಶ್ರಯದಲ್ಲಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಡಿ.29ರಂದು ಬೆಳಿಗ್ಗೆ 11 : 30 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ವಿಳಂಬ ವಿಷಯ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಕರುನಾಡು ಜಿಯಾವುಲ್ಲಾ ತಿಳಿಸಿದ್ದಾರೆ.

ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಲಿದ್ದು, ಹಿರಿಯ ಪತ್ರಕರ್ತ ಚಳ್ಳಕೆರೆ ಬಸವರಾಜ್ ಅವರು ಉಪನ್ಯಾಸ ನೀಡಲಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ದ್ರಾಕ್ಷರಸ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಬಿ.ಯೋಗೀಶ್‌ಬಾಬು, ಸರ್ಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ಸಿ.ಟಿ.ವೀರೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಈಶ್ವರಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾರ್ವಜನಿಕರ ಗಮನಕ್ಕೆ : ಹೊಸದುರ್ಗದಲ್ಲಿ ಡಿಸೆಂಬರ್ 30 ರಂದು ನಾಣ್ಯಗಳು ಹಾಗೂ ನೋಟ್ ಎಕ್ಸ್‌ಚೇಂಜ್ ಮೇಳ

  ಸುದ್ದಿಒನ್, ಹೊಸದುರ್ಗ, ಡಿಸೆಂಬರ್. 25 : ಚಿತ್ರದುರ್ಗದ ಕರ್ನಾಟಕ ಗ್ರಾಮೀಣ ಬ್ಯಾಂಕ್, ಐ.ಯು.ಡಿ.ಪಿ. ಲೇಔಟ್, ಕರೆನ್ಸಿ ಚೆಸ್ಟ್ ಶಾಖೆ ವತಿಯಿಂದ ಡಿಸೆಂಬರ್ 30 ರಂದು ಬೆಳಿಗ್ಗೆ 11:00 ರಿಂದ ಸಂಜೆ 04:00 ಗಂಟೆಯವರೆಗೆ

ಸುದೀಪ್ ‘ಮ್ಯಾಕ್ಸ್’ ಅಬ್ಬರ : ಫ್ಯಾನ್ಸ್ ಫುಲ್ ಖುಷಿ..!

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿ‌ನಿಮಾ ಇಂದು ಎಲ್ಲಾ ಭಾಷೆಯಲ್ಲೂ ರಿಲೀಸ್ ಆಗಿದೆ. ಸುಮಾರು ಎರಡೂವರೆ ವರ್ಷಗಳ ಬಳಿಕ ಸುದೀಪ್ ಬೆಳ್ಳಿ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಬೆಳಗ್ಗೆ ಏಳು ಗಂಟೆಯಿಂದಾನೇ ಶೋ ಶುರುವಾಗಿದೆ.

ಹಿರಿಯೂರು | ಶಿಕ್ಷಕ ಅಮಾನತು

ಸುದ್ದಿಒನ್, ಹಿರಿಯೂರು, ಡಿಸೆಂಬರ್. 25 : ತಾಲೂಕಿನ ಬಬ್ಬೂರು ಫಾರಂನ ಸರ್ಕಾರಿ ಶಾಲೆಯ ಶಿಕ್ಷಕ ಬಿ. ರಮೇಶ್ ಅವರನ್ನು ಅಮಾನತು ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ. ತಿಪ್ಪೇಸ್ವಾಮಿ ಆದೇಶ ಹೊರಡಿಸಿದ್ದಾರೆ. ಶಾಲೆಯಲ್ಲಿ 4 ನೇ

error: Content is protected !!