Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ ಶಿವಣ್ಣಗೆ ಸಿಎಂ ಸಿದ್ದು ಫೋನ್ ಮಾಡಿದ್ದು ಏಕೆ?

Facebook
Twitter
Telegram
WhatsApp

ಬೆಂಗಳೂರು: ಅನಾರೋಗ್ಯದ ನಿಮಿತ್ತ ವಿದೇಶದಲ್ಲಿ ಮಂಗಳವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫೋನ್ ಕರೆಮಾಡಿ ಮಾತನಾಡಿದ್ದಾರೆ.

ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ವಿಷಯ ಹಂಚಿಕೊಂಡಿದ್ದಾರೆ.

ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.

ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ  ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು
ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ.
ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ ಎಂದು ಹೇಳಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಲಭೆಯ ಬಳಿಕ ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್..!

    ಹೈದ್ರಾಬಾದ್: ಪುಷ್ಪ-2 ಸಿನಿಮಾ ರಿಲೀಸ್ ಆಗಿ ದೊಡ್ಡಮಟ್ಟದ ಯಶಸ್ಸನ್ನು ಗಳಿಸಿದೆ. ಸಾವಿರಾರು ಕೋಟಿ ಕಲೆಕ್ಷನ್ ಕೂಡ ಮಾಡಿದೆ. ಆದರೆ ಅಲ್ಲು ಅರ್ಜುನ್ ಫ್ಯಾನ್ಸ್ ಖುಷಿ ಪಡಿಸಲೆಂದು ಥಿಯೇಟರ್ ಗೆ ಹೋಗಿದ್ದಾಗ ದೊಡ್ಡ

ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರಿಗೆ ಅಂದು ಇಂದು ಅವಮಾನ ಮಾಡುತ್ತಲೇ ಇದೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಡಿ. 25 : ಕಾಂಗ್ರೆಸ್ ಪಕ್ಷ ಡಾ.ಬಿ.ಆರ್.ಅಂಬೇಡ್ಕರ್‍ರವರಿಗೆ ಅವರು ಜೀವಿತಾ ಅವಧಿಯಲ್ಲಿಯೂ ಹಾಗೂ ಸತ್ತ ಮೇಲೂ

ಮಹಿಳೆಯರ ಅರ್ಥಿಕ ಸಬಲತೆ ನಮ್ಮ ಗುರಿ : ಡಾ.ಡಿ.ವಿರೇಂದ್ರ ಹೆಗ್ಗಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಡಿ. 25 : ಮಹಿಳೆಯರು ಅರ್ಥಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ, ಇದನ್ನು ಮಾಡುವುದಕ್ಕಾಗಿ ಸಂಘಗಳನ್ನು

error: Content is protected !!