Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ತಾಲ್ಲೂಕಿನ ಈ ಊರುಗಳಲ್ಲಿ ಡಿಸೆಂಬರ್ 27 ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಡಿ.26: ವಿದ್ಯುತ್ ಪ್ರಸರಣ ಮಾರ್ಗದ ಪರಿವರ್ತನೆ ಕಾರ್ಯದ ಸಂಬAದ ಡಿ.27 ರಂದು ಭರಮಸಾಗರ ವಿ.ವಿ ಕೇಂದ್ರದಿAದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಮುಕ್ತತೆಯನ್ನು ನೀಡಲಾಗಿದೆ.

ಬೆಳಿಗ್ಗೆ 9.00 ರಿಂದ ಸಂಜೆ 5:00 ಗಂಟೆಯವರೆಗೆ ಕಾಮಗಾರಿ ಜರುಗಲಿದ್ದು, ಈ ಅವಧಿಯಲ್ಲಿ ಭರಮಸಾಗರ ವಿ.ವಿ. ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಹೆಗ್ಗೆರೆ , ಎಮ್ಮೆಹಟ್ಟಿ , ನಲ್ಲಿಕಟ್ಟೆ , ಕೋಳಾಳ್ ಎನ್.ಜೆ.ವೈ , ಹೆಗ್ಗಡೆಹಾಳ್, ವಿಜಾಪುರ , ಶಿವನಕೆರೆ , ನಂದಿಹಳ್ಳಿ , ಬಹದುರ್ ಘಟ್ಟ , ಅಡವಿ ಗೋಲ್ಲರಹಳ್ಳಿ , ಭರಮಸಾಗರ , ಪಮೇರಹಳ್ಳಿ , ಕೋಗುಂಡೆ , ಎಸ್.ಕೆ.ಎಮ್ ಕೈಗಾರಿಕ ಪ್ರದೇಶ, ಕೋಡಿಹಳ್ಳಿ , ಅರಳಕಟ್ಟೆ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...