Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಸಿ.ಅರ್ಪಿತಾ ನೇಮಕ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 30 : ಕಾಂಗ್ರೆಸ್ ಯುವ, ವಿದ್ಯಾರ್ಥಿ ಘಟಕದಲ್ಲಿ ಒಂದು ದಶಕದ ಕಾಲ ಕಾರ್ಯಕರ್ತೆಯಾಗಿ ಪಕ್ಷ ಸಂಘಟನೆಯಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ನಗರದ ನಿವಾಸಿ, ಎಂಎಸ್ಸಿ ಪದವೀಧರೆ ಎಂ.ಸಿ.ಅರ್ಪಿತಾ ಅವರನ್ನು ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಜಿಲ್ಲಾಧ್ಯಕ್ಷೆ ಗೀತಾನಂದಿನಿ ಗೌಡ ನೇಮಕ ಮಾಡಿ ಆದೇಶಿಸಿದ್ದಾರೆ.

ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಸೇರಿ ಎಲ್ಲ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಲು ಸಂಘಟನೆ ಕಾರ್ಯಕೈಗೊಳ್ಳುವಂತೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಅರ್ಪಿತಾ ಅವರ ಪಕ್ಷನಿಷ್ಠೆ ಹಾಗೂ ಯುವ, ವಿದ್ಯಾರ್ಥಿ ಕಾಂಗ್ರೆಸ್ ಘಟಕದಲ್ಲಿ ಸಂಘಟನಾ ಸಾಮಥ್ರ್ಯ ಪರಿಗಣಿಸಿ ಅವರಿಗೆ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‍ಪೀರ್ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿ ಮಾಡಿ ಆದೇಶಿಸಲಾಗಿದೆ ಎಂದು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...