Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

322 ಹೊಸ ಸೋಂಕಿತರು.. 2 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 322 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 17516 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 84262 RTPCR ಟೆಸ್ಟ್ ಸೇರಿದಂತೆ ಒಟ್ಟು 101778 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 322 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 165 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 162 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 2 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!