Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐರಾ ಯಶ್ ಗೆ 3ರ ಸಂಭ್ರಮ : ಸ್ಟಾರ್ ಕಿಡ್ ಗೆ ಶುಭಾಶಯಗಳ ಸುರಿಮಳೆ

Facebook
Twitter
Telegram
WhatsApp

ಬೆಂಗಳೂರು: ಐರಾ ಯಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇನ್ನು‌ ಮೂರು ವರ್ಷಕ್ಕೆ ಐರಾ ಫ್ಯಾನ್ ಫಾಲೋವರ್ಸ್ ನ ಹೊಂದಿದ್ದಾಳೆ. ಎಷ್ಟೇ ಆಗ್ಲಿ ಸ್ಟಾರ್ ಕಿಡ್ ಅಲ್ವೆ. ರಾಧಿಕಾ ಪಂಡಿತ್ ಮಗಳಿಗೆ ವಿಶ್ ಮಾಡಿ‌ ಪೋಸ್ಟ್ ಒಂದನ್ನ ಮಾಡಿದ್ದಾರೆ.

ಯಶ್ ಫ್ಯಾನ್ಸ್ ಎಲ್ಲಾ ಈಗ ಐರಾಗೂ ಫ್ಯಾನ್ಸ್ ಆಗಿ ಬಿಟ್ಟಿದ್ದಾರೆ. ಯಾಕಂದ್ರೆ ರಾಧಿಕಾ ಪಂಡಿತ್ ಐರಾಳ ಆಟ ತುಂಟಾಟದ ವಿಡಿಯೋಗಳನ್ನೆಲ್ಲಾ ಹಾಕಿ, ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದ್ದಾರೆ. ಇತ್ತೀಚೆಗೆ ಐರಾಳ ವಿಡಿಯೋ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ ಅಭಿಮಾನಿಗಳಿಗೆ ಕ್ಯೂರಿಯಾಸಿಟಿ. ಅಷ್ಟು ಮುದ್ದು ಮುದ್ದಾಗಿ ಮಾತಾಡ್ತಿದ್ದ ಐರಾ ಈಗ ಹೇಗೆ ಮಾತಾಡ್ತಾ ಇರಬಹುದು ಅಂತ.

ಜೊತೆಗೆ ಮನೆಯಲ್ಲೆ ತಮ್ಮ ಬೇರೆ ಇದ್ದಾನೆ. ಇಬ್ಬರ ಟೈಪಾಸ್ ಸಖತ್ತಾಗೆ ಇರುತ್ತೆ. ಕಿತ್ತಾಡಿಕೊಂಡು, ಮುದ್ದಾಡಿಕೊಂಡು ಕಾಲ ಕಳೆಯುತ್ತಾ ಇರ್ತಾರೆ. ರಾಧಿಕಾ ಪಂಡಿತ್ ಕೂಡ ಮದುವೆಯಾದ ಮೇಲೆ ಮಕ್ಕಳು, ಮಕ್ಕಳ ಹಾರೈಕೆಯಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ.

ಮಗಳ ಕೈ ಹಿಡಿದುಕೊಂಡು ಹೋಗುತ್ತಿರುವ ಫೋಟೋ ಹಾಕಿ, ಕಾಣಬಹುದಾಗಿದೆ. ನಿನ್ನ ಕೈ ಹಿಡಿಯಲು ಸದಾ ಯಾವಾಗಲೂ ನಿನ್ನೊಂದಿಗೆ ಇರುತ್ತೇನೆ. ಹುಟ್ಟುಹಬ್ಬದ ಶುಭಾಶಯಗಳು ಎಂಜೆಲ್ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!