Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ವಿಜೃಂಭಣೆಯ ವೈಕುಂಠ ಏಕಾದಶಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 10 : ಇಲ್ಲಿನ ತಿಪ್ಪಜ್ಜಿ ಸರ್ಕಲ್‍ನಲ್ಲಿರುವ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.


ಬೆಳಗಿನಿಂದ ಸಂಜೆಯತನಕ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟೇಶ್ವರಸ್ವಾಮಿಯ ದರ್ಶನ ಪಡೆದರು. ಬಗೆ ಬಗೆಯ ಹೂವು, ಹಾರ ಹಾಗೂ ಹಸಿರುಪತ್ರೆಯಿಂದ ಸ್ವಾಮಿಯನ್ನು ಸಿಂಗರಿಸಲಾಗಿತ್ತು.

ದೇವಸ್ಥಾನದ ಆವರಣದಲ್ಲಿ ಕಮಾನಗಳನ್ನು ಪುಷ್ಪಗಳಿಂದ ಅಲಂಕರಿಸಿ ಭಕ್ತರು ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿತ್ತು. ವೈಕುಂಠ ಏಕಾದಶಿ ಅಂಗವಾಗಿ ಸ್ವಾಮಿಯ ದರ್ಶನ ಪಡೆದ ಎಲ್ಲಾ ಭಕ್ತರಿಗೆ ತೀರ್ಥಪ್ರಸಾದ ವಿನಿಯೋಗಿಸಲಾಯಿತು.
ತಿಮ್ಮಪ್ಪ ಸೇವಾ ಟ್ರಸ್ಟ್ ಕಾರ್ಯದರ್ಶಿ ಡಿ.ತಿಮ್ಮಣ್ಣ, ಖಜಾಂಚಿ ಯಾದವಮೂರ್ತಿ ಹಾಗೂ ಕಾರ್ಯಕಾರಿ ಸಮಿತಿಯವರು ವೈಕುಂಠ ಏಕಾದಶಿಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ: ಗಣಪತಿ ಮಹೋತ್ಸವದಲ್ಲಿಮಳೆಗಾಗಿ ವಿಶೇಷ ಪೂಜೆ; ಮಾಳಪ್ಪನಹಟ್ಟಿಯ ‘ಭಜರಂಗಿ ಬಾಯ್ಸ್’ ಯುವಕರ ಮಾದರಿ ಕಾರ್ಯ

ಭ್ರಷ್ಟಾಚಾರ ಮಟ್ಟಹಾಕಲು ರಾಜ್ಯದ ಪ್ರತಿ ಜಿಲ್ಲೆ, ತಾಲೂಕು ಮಟ್ಟದಲ್ಲೂ ಘಟಕ: ಕುಣಿಗಲ್ ರಮೇಶ್ ಘೋಷಣೆ

ಹೊಳಲ್ಕೆರೆ ಕ್ಷೇತ್ರದಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಡಿಸಿಗೆ ವಿವರ ಕೋರಿ ಮನವಿ : ಮಾಜಿ ಸಚಿವ ಎಚ್. ಆಂಜನೇಯ

ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಚುರುಕು; 7,086 ಮತದಾರರಿಗೆ ನೋಟಿಸ್, ಶೇ.50ರಷ್ಟು ವಿಚಾರಣೆ ಪೂರ್ಣ

ಟೈಕ್ವಾಂಡೋ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ಅಕಾಡೆಮಿ ವಿದ್ಯಾರ್ಥಿನಿಯರ ಮಿಂಚು : ಚಿನ್ನ ಗೆದ್ದು ರಾಜ್ಯ ಮಟ್ಟಕ್ಕೆ ಹಾಸಿನಿ ಗರಪಟ್ಟಿ ಎ, ಸಾನ್ವಿ ಆಯ್ಕೆ

ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಹೆಚ್.ಕೆ. ಪಾಟೀಲ್ ಖಡಕ್ ಎಚ್ಚರಿಕೆ

Leave a Comment