Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಪ್ರಕೃತಿ ಆಂಗ್ಲ ಶಾಲೆಯ ಶಾಲಾ ವಾರ್ಷಿಕೋತ್ಸವ “ಅಭಿಜ್ಞ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 15 : ನಗರದ ತ.ರಾ.ಸು. ರಂಗಮಂದಿರದಲ್ಲಿ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ “ಅಭಿಜ್ಞ” ನಾಳೆ (ಜನವರಿ 16 ಗುರುವಾರ) ಸಂಜೆ 5.00 ಗಂಟೆಗೆ ಎಂ.ಕೆ. ರವೀಂದ್ರ ರವರ ಅಧ್ಯಕ್ಷತೆಯಲ್ಲಿ  ನಡೆಯಲಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯಸ್ವಾಮೀಜಿಯವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಿ.ಇ.ಓ. ನಾಗಭೂಷಣ್‌ರವರು ಹಾಗೂ ಸಿ.ಇ.ಎನ್. ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವೆಂಕಟೇಶ್ ಎನ್. ರವರು ಆಗಮಿಸಲಿದ್ದಾರೆ.

ಕಾರ್ಯಕ್ರಮ ವಿಶೇಷತೆಗಳು :

• ಶಾಲಾ ಮಕ್ಕಳಿಂದ ಪಂಚವೀಣಾ ವಾದನ
• ಗಾಂಧಾರಿ ವಿದ್ಯೆ ಪ್ರದರ್ಶನ (ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಚಿತ್ರ                ಬರೆಯುವ ಪ್ರದರ್ಶನ)
• ಮಕ್ಕಳಿಂದಲೇ ನಿರೂಪಣೆ
• ಗಿಟಾರ್ ವಾದನ
• ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು
ಮಕ್ಕಳಿಂದಲೇ ನೆರವೇರಿಸಲಾಗುವುದು ಎಂದು
ಕಾರ್ಯದರ್ಶಿ ಎಂ. ಕಾರ್ತಿಕ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment