ಸುದ್ದಿಒನ್, ಚಿತ್ರದುರ್ಗ,ಜನವರಿ.17 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಜನವರಿ. 17 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಕಡಲೆ 5819 5819
2. ಅವರೆ 2875 7325
3. ಶೇಂಗಾ 2870 6320
4. ಹುರುಳಿ 3125 4375
5. ಹಲಸಂದೆ 4519 7325
6. ಮೆಕ್ಕೆಜೋಳ 2251 2522
7. ಸೂರ್ಯಕಾಂತಿ 5370 6059
8. ತೊಗರಿ 1529 8000
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.