Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯುತ್ ಕಂಬಗಳಿಗೆ ಕಟ್ಟಿರುವ ಕೇಬಲ್ ಕಳಚಲು ಬೆಸ್ಕಾಂ ಸೂಚನೆ

Facebook
Twitter
Telegram
WhatsApp

ಚಿತ್ರದುರ್ಗ, (ಡಿಸೆಂಬರ್.03) : ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಕಂಬಗಳಿಗೆ ಹಾಗೂ 11 ಕೆ.ವಿ/ಎಲ್.ಟಿ. ಮಾರ್ಗಗಳ ಮೇಲೆ ಡಿಶ್ ಕೇಬಲ್ ಹಾಗೂ ನೆಟ್‍ವರ್ಕ ಕೇಬಲ್‍ಗಳನ್ನು ಎಳೆದುಕೊಂಡು ವಿದ್ಯುತ್ ಕಂಬಗಳಿಗೆ ಅಳವಡಿಸಿರುತ್ತಾರೆ. ಈ ತೊಂದರೆಗಳಿಂದ ಹೆಚ್.ಟಿ, ಎಲ್.ಟಿ ಮಾರ್ಗಗಳು ಶಾರ್ಟ್ ಆಗಿ ಹೆಚ್ಚಿನ ವೋಲ್ಟೇಜ್ ಪ್ರವಹಿಸಿ ಗ್ರಾಹಕರ ಉಪಕರಣಗಳು ಸುಟ್ಟು ಹಾಗೂ ಇನ್ನಿತರೆ ತೊಂದರೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ವಿದ್ಯುತ್ ಕಾಯ್ದೆ (CEA Measures relating to safety and Electric supply 2010 clause 61(3)  ಸುರಕ್ಷತೆಯ ದೃಷ್ಠಿಯಿಂದ ವಿದ್ಯುತ್ ಕಂಬಗಳಿಗೆ ಕಟ್ಟಿರುವಂತಹ ಕೇಬಲ್‍ಗಳನ್ನು ತುರ್ತಾಗಿ ಕಳಚಲು ಎಲ್ಲಾ ಕೇಬಲ್ ಮಾಲೀಕರ ಗಮನಕ್ಕೆ ಬೆಸ್ಕಾಂ ಇಲಾಖೆ ತರಬಯಸುತ್ತದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ತಿಮ್ಮಣ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

error: Content is protected !!