Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಭಾಗದಲ್ಲಿ ನಾಟಕಗಳು ನಶಿಸುತ್ತಿವೆ :ಜಯರಾಮಯ್ಯ

---Advertisement---

ಹಿರಿಯೂರು: ಪ್ರತಿಭೆಯನ್ನು ಗುರುತಿಸಿಕೊಳ್ಳಲು ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಹೆಚ್ಚು ನಾಟಕಗಳನ್ನು ಏರ್ಪಡಿಸಬೇಕು ಎಂದು ಸಮಾಜ ಸೇವಕ ಜಿ. ಜಯರಾಮಯ್ಯ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಅಂಬಲಗೆರೆ, ಉಪ್ಪಾರಟ್ಟಿಯಲ್ಲಿ ಶ್ರೀ ದೊಡ್ಡಮ್ಮ ದೇವಿ ಜಾತ್ರೆ ಅಂಗವಾಗಿ ಏರ್ಪಡಿಸಿದ್ದ “ಒಲವಿನ ಪ್ರೇಮ ಮಂದಿರ” ಎಂಬ ಸಮಾಜಿಕ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದಿನ ದಿನಮಾನಗಳಲ್ಲಿ ನಾಟಕಗಳು ಗ್ರಾಮೀಣ ಭಾಗದಲ್ಲಿ ನಶಿಸಿ ಹೋಗುತ್ತಿವೆ. ಅದಾಗಬಾರದು. ನಾಟಕಗಳು ಮನುಷ್ಯನ ಜೀವನ ಬದಲಿಸುತ್ತದೆ. ಒಂದು ಕಾಲದಲ್ಲಿ ನಾಟಕ, ನೃತ್ಯ, ಜನಪದ ಇನ್ನೂ ಅನೇಕ ನಾಟಕ ರೂಪದಲ್ಲಿ ಕಲೆಗಳಿವೆ ಅವು ಜೀವನದಲ್ಲಿ ಬದಲಾವಣೆ ತರುತ್ತವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಶಂಕರಮೂರ್ತಿ, ನಗರಸಭೆ ಸದಸ್ಯ ಚಿತ್ರಜಿತ್ ಯಾದವ್, ಮಂಜುನಾಥ್, ಪಟಾಕಿ ನಾಗರಾಜ್, ರಂಗಜ್ಜ, ತಿಪ್ಪೇಸ್ವಾಮಿ, ಶಿವಮೂರ್ತಿ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...