Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ್ಞಾನಪೂರ್ಣ ಶಿಕ್ಷಣ ಸಮೂಹ ಸಂಸ್ಥೆಯಲ್ಲಿ 76 ನೇ ಗಣರಾಜ್ಯೋತ್ಸವ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 26 : ತಾಲ್ಲೂಕಿನ ದೊಡ್ಡ ಸಿದ್ದವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ 76 ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷರಾದ ಏನ್. ಎಲ್. ವೆಂಕಟೇಶ್ ರೆಡ್ಡಿ ಅವರು ನೆರವೇರಿಸಿ ಶಿಕ್ಷಕ ಬಂಧುಗಳಿಗೆ, ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಜ್ಞಾನಪೂರ್ಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿಯವರಾದ ಶ್ರೀಮತಿ ಸುಹಾಸಿನಿ ವೆಂಕಟೇಶ್ ರೆಡ್ಡಿ ಅವರು, ಆಡಳಿತ ಅಧಿಕಾರಿಗಳಾದ ಡಾ. ಕೆ. ಎನ್. ಸ್ವಾಮಿ ಅವರು, ಜ್ಞಾನಪೂರ್ಣ ಐಸಿಎಸ್ಇ ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ವಿಜಯಶ್ರೀ ಅವರು, ಮುಖ್ಯೋಪಾಧ್ಯಾಯರಾದ ಸುರೇಶ್ ಜಿ, ದೈಹಿಕ ಶಿಕ್ಷಕರಾದ ಬಾಬೂ,ಟಿ ಮಮತಾ, ಕಂಪಳ ಶ್ರೀ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡು 76ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವವನ್ನು ಸಾರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...