Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ವಿರೋಧಿ ಬಜೆಟ್ : ಡಾ.ಸಂಜೀವಕುಮಾರ ಪೋತೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 01 : ಕೇಂದ್ರ ಸರ್ಕಾರ ಶನಿವಾರ ಮಂಡಿಸಿರುವ ಬಜೆಟ್‍ನಲ್ಲಿ ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಸುವ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇದೊಂದು ಕರ್ನಾಟಕ ರಾಜ್ಯ ವಿರೋಧಿ ಬಜೆಟ್ ಎಂದು ಚಳ್ಳಕೆರೆಯ ಕೋಟೆ ಬೋರಮ್ಮ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ.ಸಂಜೀವಕುಮಾರ ಪೋತೆ ಟೀಕಿಸಿದ್ದಾರೆ.

ಯುವ ಪೀಳಿಗೆಗೆ ಉದ್ಯೋಗ ಸೃಷ್ಟಿಸುವಲ್ಲಿ ಹಾಗೂ ಹಣದುಬ್ಬರ ನಿಯಂತ್ರಣಕ್ಕೆ ಪೂರಕವಲ್ಲದ ಬಜೆಟ್ ಇದಾಗಿದೆ. ಜನಸಾಮಾನ್ಯರ ಅನುಭೋಗದ ವೆಚ್ಚದ ಕಡೆ ಗಮನ ಕೇಂದ್ರಿಕರಿಸಿದೆಯೇ ವಿನಃ ದೊಡ್ಡ ಪ್ರಮಾಣದ ಉತ್ಪಾದನೆ ಕೈಗೊಳ್ಳುವ ಉದ್ಯಮಕ್ಕೆ ಬಜೆಟ್‍ನಲ್ಲಿ ಆದ್ಯತೆಯಿಲ್ಲ. ರೈತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಬಜೆಟ್‍ನಲ್ಲಿ ಪ್ರಸ್ತಾಪಿಸಿಲ್ಲ. ದೇಶದ ಆರ್ಥಿಕ ಪ್ರಗತಿಯನ್ನು ಮನದಲ್ಲಿಟ್ಟುಕೊಂಡು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸಬೇಕಿತ್ತೆಂಬ ಅಭಿಪ್ರಾಯವನ್ನು ಡಾ.ಸಂಜೀವಕುಮಾರ ಪೋತೆ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...