Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 09 ಮತ್ತು 10ರಂದು ಶಾಂತಿಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ

---Advertisement---

 

ಚಿತ್ರದುರ್ಗ. ಫೆ.07: ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ವಿದ್ಯುತ್ ಸ್ಥಾವರದಲ್ಲಿ ಬ್ರೇಕರ್ ಅಳವಡಿಸುವ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ಶಾಂತಿ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಫೆ.09 ಮತ್ತು 10ರಂದು ಸ್ಥಗಿತಗೊಳಿಸಲಾಗುತ್ತಿದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment