ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 456 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ 17075 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 93481 RTPCR ಟೆಸ್ಟ್ ಸೇರಿದಂತೆ ಒಟ್ಟು 110556 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 456 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 256 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 330 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 6 ಮಂದಿ ಸಾವನ್ನಪ್ಪಿದ್ದಾರೆ.