ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 17 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಫೆಬ್ರವರಿ 17 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ

1. ಕಡಲೆ 1149 6250
2. ಅವರೆ 4656 6825
3. ಶೇಂಗಾ 2810 5409
4. ಹುರುಳಿ 2825 4222
5. ಹಲಸಂದೆ 4775 7469
6. ಮೆಕ್ಕೆಜೋಳ 2169 2551
7. ಸೂರ್ಯಕಾಂತಿ 4647 4812
8. ತೊಗರಿ 1119 6679
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

