Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜವಾಹರ್ ನವೋದಯ ವಿದ್ಯಾಲಯ : 6 ನೇ ತರಗತಿ ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Facebook
Twitter
Telegram
WhatsApp

ಚಿತ್ರದುರ್ಗ, (ಡಿಸೆಂಬರ್.06) : ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ 2022-23ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿ www.navodaya.gov.in  ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದಾಗಿದೆ ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!