Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಚಿತ್ರದುರ್ಗ ಜಿಲ್ಲಾ ಪ್ರವಾಸ

---Advertisement---

ಚಿತ್ರದುರ್ಗ ಫೆ. 17 :  ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಫೆ. 18 ರಂದು ಚಿತ್ರದುರ್ಗ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

 

ಸಚಿವ ಜಾರ್ಜ್ ಅವರು ಅಂದು ಮಧ್ಯಾಹ್ನ ದಾವಣಗೆರೆಯಿಂದ ಹೊರಟು ಮಧ್ಯಾಹ್ನ 2.30 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸುವರು.  ಬಳಿಕ ಇಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡುವರು.  ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂಧನ ಇಲಾಖೆಯ ವಿಷಯಗಳ ಕುರಿತು ಜಿಲ್ಲೆಯ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುವರು.  ಸಭೆಯ ನಂತರ ಪತ್ರಿಕಾಗೋಷ್ಠಿ ಕೈಗೊಳ್ಳುವರು.  ಸಚಿವರು ಅದೇ ದಿನ ಸಂಜೆ 5.30 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...