Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೃಷಿ ಪತ್ತಿನ ಪ್ರಾಥಮಿಕ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಸಿ ವೀರಭದ್ರ ಬಾಬು ಅವಿರೋಧ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 17 : ತಾಲೂಕಿನ ವೀರದಿಮ್ಮನಹಳ್ಳಿ ಗ್ರಾಮ ಕೃಷಿ ಪತ್ತಿನ ಪ್ರಾಥಮಿಕ ಸಹಕಾರ ಸಂಘಕ್ಕೆ ಸೋಮವಾರ ಹಮ್ಮಿಕೊಂಡಿದ್ದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ.ವೀರಭದ್ರ ಬಾಬು, ಉಪಾಧ್ಯಕ್ಷೆಯಾಗಿ ಜಯಮ್ಮ ಅವಿರೋಧ ಆಯ್ಕೆ ಆಗಿದ್ದಾರೆಂದು ಚುನಾವಣಾಧಿಕಾರಿ ಸೈಯದ್ ಪರ್ವಿದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಘದ 13 ನಿರ್ದೇಶಕರ ಸಂಖ್ಯಾ ಬಲದಲ್ಲಿ ಎಂಟು ಜನ ನಿರ್ದೇಶಕರು ಒಬ್ಬ ನಾಮ ನಿರ್ದೇಶನ ಸದಸ್ಯ ಸೇರಿ ಅವಿರೋಧ ಆಯ್ಕೆ ಮಾಡಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ವೀರಭದ್ರ ಬಾಬು ಇವರಿಗೆ ಸದಸ್ಯ‌ಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂದಿಸಲಾಗಿದೆ.
ಸದಸ್ಯರು ಉಪಾಧ್ಯಕ್ಷ ಸೇರಿದಂತೆ ಮುಖಂಡರು ಇದ್ದರು..

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...